*ಕಾಲೇಜಿಗೆ A++ ಗ್ರೇಡ್ ನೀಡಲು ಲಂಚ ಸ್ವೀಕಾರ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಆಂದ್ರದಲ್ಲಿ ಲಾಕ್*

ಪ್ರಗತಿವಾಹಿನಿ ಸುದ್ದಿ : ಕಾಲೇಜಿಗೆ A++ ಗ್ರೇಡ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ತಂಡದ ಅಧ್ಯಕ್ಷರು ಮತ್ತು JNU ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್ ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ್ದರು. ಗಾಯತ್ರಿ ದೇವರಾಜ್ ದಾವಣಗೆರೆ … Continue reading *ಕಾಲೇಜಿಗೆ A++ ಗ್ರೇಡ್ ನೀಡಲು ಲಂಚ ಸ್ವೀಕಾರ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಆಂದ್ರದಲ್ಲಿ ಲಾಕ್*