*ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪ; ಮುಖ್ಯಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಚಿತ್ರಗುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಸಸ್ಪೆಂಡ್ ಆದವರು.Home add -Advt ಶಿಕ್ಷಕ ರಂಗಸ್ವಾಮಿ, ಶಾಲೆಯ ಶೌಚಾಲಯ ತೊಳೆಯುವ ಆಸಿಡ್ ನ್ನು 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಎಸೆದಿದ್ದಾರೆ. ಈ ಸಂಬಂಧ ಶಿಕ್ಷಕನ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಡಿಡಿಪಿಐ ರವಿಶಂಕರ ರೆಡ್ಡಿ, ಮುಖ್ಯಶಿಕ್ಷಕ ರಂಗಸ್ವಾಮಿಯನ್ನು ಅಮಾನತು … Continue reading *ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪ; ಮುಖ್ಯಶಿಕ್ಷಕ ಸಸ್ಪೆಂಡ್*