*ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ: ಐವರು ಯುವಕರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಛತ್ತೀಸ್ ಗಢದ ಜತ್ ಪುರದ ಪತ್ರಟೋಲಿ ಬಳಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. *BREAKING: ಗೋವಾದಲ್ಲಿ ಬೆಂಕಿ ದುರಂತದಲ್ಲಿ 25 ಜನರು ಸಾವು: ನೈಟ್ ಕ್ಲಬ್ ಮಾಲೀಕ ಸೇರಿ ಇಬ್ಬರು ಅರೆಸ್ಟ್* Home add -Advt