*BREAKING: ಕಾರು-ಕೊರಿಯರ್ ವಾಹನ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕೊರಿಯರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನನೀಲಮ್ಮನಹಳ್ಳಿ ತಾಂಡಾ ಬಳಿ ಈ ಘಟನೆ ನಡೆದಿದೆ. ಕಾರು ಹಾಗೂ ಡಿಟಿಡಿಸಿ ಕೊರಿಯರ್ ವಾಹನಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಹಾಗೂ ಕೊರಿಯರ್ ವಾಹನ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಏಳನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಇಂದು ಹಲವೆಡೆ ಬಂದ್, … Continue reading *BREAKING: ಕಾರು-ಕೊರಿಯರ್ ವಾಹನ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed