Cancer Hospital 2
Beereshwara 36
LaxmiTai 5

*ಭೀಕರ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಹೆದ್ದಾರಿಯಲ್ಲಿ ನಡೆದಿದೆ.

Emergency Service

ವಿನಯ್ (27) ಹಾಗೂ ಚನ್ನಬಸವ (28) ಮೃತ ದುರ್ದೈವಿಗಳು . ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಳಕಲ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕೂಡ್ಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Bottom Add3
Bottom Ad 2