*ಆಂಧ್ರದಲ್ಲಿ ಅಪಘಾತ: ಬೆಳಗಾವಿ ಮೂಲದ ಮೂವರ ಸಾವು*
ಪ್ರಗತಿವಾಹಿನಿ ಸುದ್ದಿ: ಆಂಧ್ರದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದರ್ಶನ ಮಾಡಿ ಗ್ರಾಮಕ್ಕೆ ಮರಳುತ್ತಿದ್ದ ಬೆಳಗಾವಿ ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಮೂವರು ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಯಕ್ಸಂಬಾ ಪಟ್ಟಣದ ನಿವಾಸಿಗಳಾದ ಅಜೀತ ಸಾತ್ವಾರ (28), ಗೌರವ ಶಹಾ (42), ಅಲಕಾ ಸಿಂಧೆ, (60)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.Home add -Advt ಆಂಧ್ರಪ್ರದೇಶ ರಾಜ್ಯದ ಮಾರಕಾಪೂರ ಜಿಲ್ಲೆಯ ಕಂಬಾಮಾ ಗ್ರಾಮದ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಕ್ರೂಸರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. 14 ಜನ ಕ್ರೂಸರ್ ನಲ್ಲಿ … Continue reading *ಆಂಧ್ರದಲ್ಲಿ ಅಪಘಾತ: ಬೆಳಗಾವಿ ಮೂಲದ ಮೂವರ ಸಾವು*
Copy and paste this URL into your WordPress site to embed
Copy and paste this code into your site to embed