*ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ಟ್ಯಾಂಕರ್, ಕಾರು ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅವರಾದ ಗ್ರಾಮದಲ್ಲಿ ನಡೆದಿದೆ.Home add -Advt ಬೈಕ್ ನಲ್ಲಿ ತೆರಳುತ್ತಿದ್ದ ಸಿರಡೋಣ ಗ್ರಾಮದ ನಾಗೇಂದ್ರ, ಶಿವಾನಂದ ಅಪ್ಪಾರಾವ, ಕಾರಿನಲ್ಲಿದ್ದ ದತ್ತಾತ್ರೇಯ ಚಿಮಾಜಿ, ಚಂದ್ರಕಲಾ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಗರ್ಭಿಣಿ ಮಾಡಿ ಕೈಕೊಟ್ಟ ಯುವಕ; ಯುವತಿ ಆತ್ಮಹತ್ಯೆಗೆ … Continue reading *ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*
Copy and paste this URL into your WordPress site to embed
Copy and paste this code into your site to embed