Kannada NewsKarnataka NewsLatest

*ಭೀಕರ ಅಪಘಾತ: ತಾಯಿ-ಮಗ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣೆಯ ಮೈಸೂರು ರಸ್ತೆ ಬಳಿಯ ಜುಡಿಯೋ ಬಳಿ ಈ ದುರಂತ ಸಂಭವಿಸಿದೆ. ಬೈಕ್ ನಲ್ಲಿದ್ದ ತಾಯಿ ಅಶ್ವಿನಿ ಹಾಗೂ ಮಗ ಅಭಿಲಾಷ್ ಮೃತ ದುರ್ದೈವಿಗಳು.

ಬ್ಯಾಟರಾಯನಪುರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button