*ನಿಪ್ಪಾಣಿ-ಮುಧೋಳ ಹೆದ್ದಾರಿಯಲ್ಲಿ ಅಪಘಾತ: ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.‌  ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಬಳಿಯ ನಿಪ್ಪಾಣಿ – ಮುಧೋಳ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ಮಲ್ ಭರಮು ಅವಟೆ (60) ಎಂಬ ಮಹಿಳೆ ಸಾವನ್ನಪ್ಪಿದ್ದಾಳೆ.‌Home add -Advt ಹೆಸ್ಕಾಂ ಚಿಕ್ಕೋಡಿ ಉಪವಿಭಾಗ ಸಹಾಯಕ ಅಭಿಯಂತ ನೇಮಿನಾಥ ಬರಮು ಅವಟೆ ಕಾರು ಅಪಘಾತವಾಗಿದೆ. ಅದೃಷ್ಟವಶಾತ ಕಾರಿನ ಎರಡು ಏರ್ ಬ್ಯಾಗ್ ಗಳು ಓಪನ್ … Continue reading *ನಿಪ್ಪಾಣಿ-ಮುಧೋಳ ಹೆದ್ದಾರಿಯಲ್ಲಿ ಅಪಘಾತ: ಮಹಿಳೆ ಸಾವು*