Kannada NewsKarnataka NewsLatest

*ಸಮಿಕ್ಷೆಗೆ ತೆರಳಿದ್ದಾಗ ಭೀಕರ ಅಪಘಾತ: ಶಿಕ್ಷಕನ ಕಾಲು ಮುರಿತ*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೆರಳಿದ್ದಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿಕ್ಷಕನ ಕಾಲು ಮುರಿದಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಸ್ವಾಮಿಗೌಡ ಅವರ ಕಾಲು ಮುರಿದಿದೆ. ಅಪಘಾತದಲ್ಲಿ ಸಹ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button