*ಸಮಿಕ್ಷೆಗೆ ತೆರಳಿದ್ದಾಗ ಭೀಕರ ಅಪಘಾತ: ಶಿಕ್ಷಕನ ಕಾಲು ಮುರಿತ*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೆರಳಿದ್ದಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿಕ್ಷಕನ ಕಾಲು ಮುರಿದಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಸ್ವಾಮಿಗೌಡ ಅವರ ಕಾಲು ಮುರಿದಿದೆ. ಅಪಘಾತದಲ್ಲಿ ಸಹ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt *ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ- ಸವದಿ … Continue reading *ಸಮಿಕ್ಷೆಗೆ ತೆರಳಿದ್ದಾಗ ಭೀಕರ ಅಪಘಾತ: ಶಿಕ್ಷಕನ ಕಾಲು ಮುರಿತ*