*ಭೀಕರ ಅಪಘಾತ: ಲೇಡಿ ಪೋಸ್ಟ್ ಮ್ಯಾನ್ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೈಕ್ ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದ ಮಹಿಳೆ ಮೇಲೆ ಲಾರಿ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿ ನಡೆದಿದೆ.Home add -Advt ಪ್ರಿಯಾ (45) ಮೃತ ಮಹಿಳೆ. ಲೇಡಿ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಿಯಾ ಬೈಕ್ ನಲ್ಲಿ ಪೋಸ್ಟ್ ಗಳನ್ನು ಕೊಡಲು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿದ ಪ್ರಿಯಾ … Continue reading *ಭೀಕರ ಅಪಘಾತ: ಲೇಡಿ ಪೋಸ್ಟ್ ಮ್ಯಾನ್ ಸ್ಥಳದಲ್ಲೇ ದುರ್ಮರಣ*