*ಭೀಕರ ಸರಣಿ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಸರಣಿ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮೇಯೋಹಾಲ್ ಸಿಗ್ನಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಕಾರು ಹಾಗೂ ಬೈಕ್ ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಜಲಿ (36) ಮೃತ ಮಹಿಳೆ. ಬೈಕ್ ಸವಾರ ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ … Continue reading *ಭೀಕರ ಸರಣಿ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed