*ಭೀಕರ ಸರಣಿ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸರಣಿ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಬೆಂಗಳೂರಿನ ಮೇಯೋಹಾಲ್ ಸಿಗ್ನಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಕಾರು ಹಾಗೂ ಬೈಕ್ ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಜಲಿ (36) ಮೃತ ಮಹಿಳೆ. ಬೈಕ್ ಸವಾರ ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆ … Continue reading *ಭೀಕರ ಸರಣಿ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ*