Athani Takkennavar
Beereshwara13
GIT add4

ಟ್ರ್ಯಾಕ್ಟರ್ ಅಪಘಾತ; ಚಾಲಕ ಸಾವು

ಹೊಲಕ್ಕೆ ಹೋಗುವಾಗ ಲಪ್ಟಿಯಾದ ಟ್ರ್ಯಾಕ್ಟರ್

KLE1099 Add

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದಾನೆ.

ಸಂಜಯ್ ರಾವ್ ಚಿಪ್ರೆ ಮೃತಪಟ್ಟ ಚಾಲಕ. ಇವರು ಹೊಲಕ್ಕೆ ರಾಶಿ ಮಾಡುವ ಯಂತ್ರವನ್ನು ಟ್ರ್ಯಾಕ್ಟರ್ ಮೂಲಕ ಕೊಂಡೊಯ್ಯುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾವ ಕ್ಯಾಂಪೇನ್ ಬೇಕಾದ್ರೂ ಮಾಡಲಿ; ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟ ಸಿಎಂ

ಯಾವ ಕ್ಯಾಂಪೇನ್ ಬೇಕಾದ್ರೂ ಮಾಡಲಿ; ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟ ಸಿಎಂ

Nivedita Navalgund
You cannot copy content of this page