*ಮಹಾಕುಂಭ ಮೇಳಕ್ಕೆ ತೆರಳುತ್ತಿದ ವೇಳೆ ಭೀಕರ ಅಪಘಾತ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ 10 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಿರ್ಜಾಪುರ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ನಡೆದಿದೆ. ಬೊಲೆರೋ ವಾಹನ ಹಾಗೂ ಬಸ್ ನಡುವೆ ಭೀಕರಪ ಅಪಘಾತ ಸಂಭವಿಸಿದ್ದು, ಬೊಲೆರೋದಲ್ಲಿದ್ದ 10 ಜನರು ಮೃತಪಟ್ಟಿದ್ದಾರೆ. ಮೃತರು ಛತ್ತೀಸ್ ಗಢದ ಕೋರ್ಬಾ ಜಿಲ್ಲೆಯವರು ಎಂದು ತಿಳಿದುಬಂದಿದೆ.Home add -Advt ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪವಿತ್ರ ಸ್ನಾನಕ್ಕೆಂದು ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ … Continue reading *ಮಹಾಕುಂಭ ಮೇಳಕ್ಕೆ ತೆರಳುತ್ತಿದ ವೇಳೆ ಭೀಕರ ಅಪಘಾತ: 10 ಜನರು ದುರ್ಮರಣ*