GIT add 2024-1
Kore@40
Beereshwara 33

*ಟೈರ್ ಸ್ಫೋಟಗೊಂಡು ಪಲ್ಟಿಯಾದ ಕ್ರೂಸರ್ ವಾಹನ; ಬೆಳಗಾವಿ ಮೂಲದ ಮೂವರು ಮಹಿಳೆಯರು ದುರ್ಮರಣ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ ಬಳಿಯ ಸಾಂಗೋಲಾ-ಜತ್ತ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಬೆಳಗಾವಿ ಮೂಲದ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ಮಹಿಳೆಯರು. ಇವರು ಅಥಣಿ ತಾಲೂಕಿನ ಬಳ್ಳಿಗೇರಿ ನಿವಾಸಿಗಳಾಗಿದ್ದು, ಮಹಾರಾಷ್ಟ್ರಕ್ಕೆ ಕೂಲಿ ಕೆಲಸಕ್ಕೆಂದು ತೆರಳುತ್ತಿದ್ದರು.

Emergency Service

ಈ ವೇಳೆ ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಬಿದ್ದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Laxmi Tai add
Bottom Add3
Bottom Ad 2