*ಕಾಶಿ ಯಾತ್ರೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಕಾಶಿ ಯಾತ್ರೆಗೆ ತೆರಳುತ್ತಿದ್ದ ಮೂವರು ಮಹಿಳೆಯರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.Home add -Advt ಹೈವೆಯಿಂದ ಸರ್ವೀಸ್ ರಸ್ತೆಗೆ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ … Continue reading *ಕಾಶಿ ಯಾತ್ರೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed