*ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಟಿಪ್ಪರ್: ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ‌ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಹೊನ್ಯಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ನಡೆದಿದೆ. ರವಿವಾರ ರಾತ್ರಿ ಹೊನ್ಯಾಳ ಗ್ರಾಮದಲ್ಲಿ ಟಿಪ್ಪರ್ ನ ಟೈರ್ ಬ್ಲಾಸ್ಟ್ ಆದ ಪರಿಣಾಮ ಟಿಪ್ಪರ್ ಪಾದಾಚಾರಿಗಳ‌ ಮೇಲೆ ಉರುಳಿದ್ದು,  ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.‌ ಮೃತರು ಬಾದರದಿನ್ನಿ ಗ್ರಾಮದವರು ಎನ್ನಲಾಗಿದೆ.‌ ಹೊಲಕ್ಕೆ ಹೋಗಿ ಕೆಲಸ ಮುಗಿಸಿಕೊಂಡು ಬರುವಾಗ‌ ದುರ್ಘಟನೆ ಸಂಭವಿಸಿದ್ದು, ರಸ್ತೆ … Continue reading *ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಟಿಪ್ಪರ್: ಐವರು ದುರ್ಮರಣ*