
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ಹಾಡಹಗಲಲ್ಲಿ ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದು 5 ವರ್ಶದ ಮಗುವಿನಲೇಯೇ ಹತ್ತಿಸಿರುವ ಘಟನೆ ಬೆಂಗಳೂರಿನ ಮುರುಗೇಶ್ ಪಾಳ್ಯದ ಕಾಳಪ್ಪ ಲೇಔಟ್ ನಲ್ಲಿ ನಡೆದಿದೆ.
ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿ ಮೊದಲು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ್ದಾನೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
5 ವರ್ಷದ ಬಾಲಕ ಮೃತ ಮಗು. ಕಾರು ಚಾಲಕ ದೇವರಾಜ್ ನನ್ನು ಜೀವನ್ ಭೀಮಾ ನಗರ ಸಂಚಾರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ