*ಮತ್ತೊಂದು ಭೀಕರ ಅಪಘಾತ: ಮಕ್ಕಳು ಸೇರಿ 9 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೊಲೆರೊ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 9 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಜಸ್ಥಾನದ ಕರೌಲಿಯಲ್ಲಿ ಈ ಅಪಘಾತ ಸಂಭವಿಸಿದೆ. ಬೊಲೆರೊದಲ್ಲಿ 13 ಜನರು ಕರೌಲಿ ಜಿಲ್ಲೆಯ ಕೊಯೋಲಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ ಆಗುತ್ತಿದ್ದರು. ಮಂದರಯಾಲ್ ರಸ್ತೆಯ ದುಂಡಾಪುರ ತಿರುವಿನಲ್ಲಿ ಬ್ಪ್ಲೆರೊ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿದೆ. ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು … Continue reading *ಮತ್ತೊಂದು ಭೀಕರ ಅಪಘಾತ: ಮಕ್ಕಳು ಸೇರಿ 9 ಜನರು ದುರ್ಮರಣ*