

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಲ್ಲಿಯ ಆಟೋ ನಗರದಲ್ಲಿ ಫ್ಯಾಕ್ಟರಿಯೊಂದರಲ್ಲಿ ಶನಿವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದೆ.
ಆಟೋನಗರದ ಕಣಬರ್ಗಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ಪ್ರದೀಪ ಇಂಡಸ್ಟ್ರಿಯಲ್ ಪ್ಯಾಕರ್ಸ್ ಎನ್ನುವ ಇಂಡಸ್ಟ್ರೀಯಲ್ಲಿ ರಾತ್ರಿ10.45ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿಯನ್ನು ಆರಿಸಿದೆ. ಬೆಂಕಿ ಆಕಸ್ಮಿಕಕ್ಕೆ ಕಾರಣ ಮತ್ತು ನಷ್ಟದ ಕುರಿತು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ