ಗುಡಿಸಿಲಿಗೆ ಆಕಸ್ಮಿಕ ಬೆಂಕಿ: ಸ್ಥಳಕ್ಕೆ ಧಾವಿಸಿಮಾನವೀಯತೆ ಮೆರೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

  * *ಸಾಂತ್ವನ ಹೇಳಿ ವೈಯಕ್ತಿಕ 50 ಸಾವಿರ ನೆರವು ನೀಡಿದ ಸಚಿವರು* Home add -Advt  *ಬಡಾಲ ಅಂಕಲಗಿ (ಬೆಳಗಾವಿ):* ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಎಂಬುವರ ಗುಡಿಸಿಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಅಪಾರ ನಷ್ಟದಿಂದ ತತ್ತರಿಸಿದ ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ವೈಯಕ್ತಿಕ 50 ಸಾವಿರ ನೆರವು ನೀಡಿದರು.  ಬಡಾಲ ಅಂಕಲಗಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 2 … Continue reading ಗುಡಿಸಿಲಿಗೆ ಆಕಸ್ಮಿಕ ಬೆಂಕಿ: ಸ್ಥಳಕ್ಕೆ ಧಾವಿಸಿಮಾನವೀಯತೆ ಮೆರೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್