GIT add 2024-1
Laxmi Tai add
Beereshwara 33

*ಭೀಕರ ಅಪಘಾತ; ASI ಸ್ಥಳದಲ್ಲೇ ದುರ್ಮರಣ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಓರ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಮುರಗೋಡ ಠಾಣೆಯ ಎಎಸ್ಐ ವಿಜಯಕಾಂತ ಮಿಕಲಿ (48) ಮೃತರು. ಮುರಗೋಡ ಠಾಣೆಯಿಂದ ಯರಗಟ್ಟಿ ಪಟ್ಟಣಕ್ಕೆ ರಾತ್ರಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Emergency Service

ಎದುರಿನಿಂದ ಬರುತ್ತಿದ್ದ ವಾಹನದ ಹೆಡ್ ಲೈಟ್ ನಿಂದಾಗಿ ರಸ್ತೆ ಕಾಣದೇ ಎ ಎಸ್ ಐ ತೆರಳುತ್ತಿದ್ದ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಸ್ಥಳದಲ್ಲೇ ಎಎಸ್ಐ ಮೃತಪಟ್ಟಿದ್ದಾರೆ.

ಯರಗಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Bottom Add3
Bottom Ad 2