*ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದಾಗ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದರ್ಶನ ಪಡೆದು ವಾಪಸ್ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ತಂದೆ-ಮಗಳುಸಾವನ್ನಪ್ಪಿರುವ ಘಟನೆ ಹಾಸನದ ತಣ್ಣೀರಹಳ್ಳದಲ್ಲಿ ನಡೆದಿದೆ. ಕುಮಾರ್ (38) ಹಾಗೂ ಮಗಳು ಕಾವ್ಯ (12) ಮೃತ ದುರ್ದೌವಿಗಳು. ಕುಮಾರ್ ಅವರ ಪತ್ನಿ ಪುಟ್ಟಮ್ಮ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆದಾಖಲಿಸಲಾಗಿದೆ.Home add -Advt ಕುಟುಂಬ ಸಮೇತವಾಗಿ ಹಾಸನಾಂಬೆ ದರ್ಶನಕ್ಕೆಂದು ಬಂದು ದರ್ಶನ ಪಡೆದು ವಾಪಸ್ ಆಗುತ್ತಿದ್ದರು. ಹಾಸನಾಂಬೆ ದರ್ಶನ ಪಡೆದು ಬಳಿಕ ವಿಜಯನಗರದ ಸಂಬಂಧಿಕರ ಮನೆಗೆ ಹೋಗುತ್ತಿದ್ದರು. ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ವೇಗವಾಗಿ … Continue reading *ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದಾಗ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed