*ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಕೃಷಿ ವಿವಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಮ್ಮ ಬೆಂಗಾವಲು ವಾಹನ ಮತ್ತು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾನವೀಯತೆ ಮೆರೆದಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಮಧ್ಯಾಹ್ನ ಬೆಳಗಾವಿಗೆ ಹೊರಟಿದ್ದು, ಇದೇ ವೇಳೆ ಮಾರ್ಗ ಮಧ್ಯೆ ಕಾರೊಂದರ ಅಪಘಾತ ಕಂಡಿದೆ. ತಕ್ಷಣ ಸಚಿವರು ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸ್ಪಂದಿಸಿದ್ದಾರೆ. ಧಾರವಾಡದ ಕೃಷಿ ವಿವಿ ಸಮೀಪ … Continue reading *ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ*