*ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಕೃಷಿ ವಿವಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಮ್ಮ ಬೆಂಗಾವಲು ವಾಹನ ಮತ್ತು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾನವೀಯತೆ ಮೆರೆದಿದ್ದಾರೆ.Home add -Advt ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಮಧ್ಯಾಹ್ನ ಬೆಳಗಾವಿಗೆ ಹೊರಟಿದ್ದು, ಇದೇ ವೇಳೆ ಮಾರ್ಗ ಮಧ್ಯೆ ಕಾರೊಂದರ ಅಪಘಾತ ಕಂಡಿದೆ. ತಕ್ಷಣ ಸಚಿವರು ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸ್ಪಂದಿಸಿದ್ದಾರೆ. ಧಾರವಾಡದ ಕೃಷಿ … Continue reading *ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ*
Copy and paste this URL into your WordPress site to embed
Copy and paste this code into your site to embed