*ವಾಕಿಂಗ್ ಗೆ ತೆರಳಿದ್ದವರ ಮೇಲೆ ಹರಿದು ಹೋದ ಕಾರು: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವು*
ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಕಾರು ವಾಯುವಿಹಾರಕ್ಕೆ ತೆರಳಿದ್ದ ಇಬ್ಬರ ಮೇಲೆ ಹರಿದು ಹೋಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.Home add -Advt ಖಾನಾಪುರದ ಕುಂಬಾರ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೋವಾ ಮೂಲದ ಇರ್ಫಾನ್ ಅಬ್ದುಲ್ ಸತ್ತಾರ್ ಎಂಬಾತ ತನ್ನ ಓಮಿನಿ ಕಾರಿನಲ್ಲಿ ವೇಗವಾಗಿ ಬಂದಿದ್ದು, ವಾಕಿಂಗ್ ಹೋಗುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿಹೊಡೆದಿದ್ದು, ಕೆಳಗೆ ಬಿದ್ದ ಇಬ್ಬರ ಮೇಲೆ ಹರಿದು ಹೋಗಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಸೀಮಾ … Continue reading *ವಾಕಿಂಗ್ ಗೆ ತೆರಳಿದ್ದವರ ಮೇಲೆ ಹರಿದು ಹೋದ ಕಾರು: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವು*
Copy and paste this URL into your WordPress site to embed
Copy and paste this code into your site to embed