*ಭೀಕರ ಅಪಘಾತ; ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ಹೊರವಲಯದಲ್ಲಿ ನಡೆದಿದೆ. ಇಟ್ಟಿಗಟ್ಟಿ ಬೈಪಾಸ್ ನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಹುಚ್ಚೇಶ ಹಿರೇಗೌಡರ (37) ಮೃತ ಕಾನ್ಸ್ ಟೇಬಲ್. ಬೈಕ್ ಹಿಂಬದಿ ಕುಳಿತಿದ್ದ ಮಹಿಳಾ ಕಾನ್ಸ್ ಟೇಬಲ್ ಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಗಣೇಶೋತ್ಸವ ಬಂದೋಬಸ್ತ್ ಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್ಸ್ ಟೇಬಲ್ … Continue reading *ಭೀಕರ ಅಪಘಾತ; ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed