Latest

ಭೀಕರ ರಸ್ತೆ ಅಪಘಾತ; ಯಕ್ಷಗಾನ ಕಲಾವಿದ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ಮೂಡಬಿದರೆಯ ಗಂಟಾಲಕಟ್ಟೆಯಲ್ಲಿ ನಡೆದಿದೆ.

46 ವರ್ಷದ ವಾಮನ ದೇವಾಡಿ ಮೃತ ಯಕ್ಷಗಾನ ಕಲಾವಿದ. ಕುಂದಾಪುರದ ಕೊಂಕಿ ಎಂಬಲ್ಲಿ ಯಕ್ಷಗಾನ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಕಾರ್ ಬೈಕಿಗೆ ಡಿಕ್ಕಿಹೊಡೆದಿದೆ. ಸ್ಥಳದಲ್ಲೇ ವಾಮನ ದೇವಾಡಿಗ ಮೃತಪಟ್ಟಿದ್ದಾರೆ.

Home add -Advt

ಹಿರಿಯಡ್ಕ ಮೇಳದ ಕಲಾವಿದರಾಗಿದ್ದ ವಾಮನ ದೇವಾಡಿಗ ಸ್ತ್ರೀ ವೇಷ, ಕಥಾ ನಾಯಕನ ಪಾತ್ರದ ಮೂಲಕ ಜನಪ್ರಿಯತೆ ಪಡೆದಿದ್ದರು.
ದೂರು ನೀಡಲು ಹೋದ ಮಹಿಳೆಗೆ ಲೈಂಗಿಕ ಕಿರುಕುಳ; ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಆಯುಕ್ತರಿಗೆ ದೂರು

Related Articles

Back to top button