Latest

*ರಸ್ತೆ ಅಪಘಾತ ; ಗೋವಾದಲ್ಲಿ ಬೆಳಗಾವಿ ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗೋವಾದಲ್ಲಿ ಸಂಭವಿಸಿದೆ.

ಬೆಳಗಾವಿಯ ವಿಜಯನಗರ ನಿವಾಸಿ ಆದರ್ಶ ಮುರಗೋಡ ( 27 ) ಮೃತ ದುರ್ದೈವಿ. ಬೈಕ್ ನಲ್ಲಿ ಗೋವಾಗೆ ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸದಾಶಿವನಗರದ ಸ್ಮಶಾನದಲ್ಲಿ ನೆರವೇರಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button