Latest

ಬುಕ್ ಆಫ್ ಲಾ ಪ್ರಕಾರ ಜಾರಕಿಹೊಳಿ ಪ್ರಕರಣ ತನಿಖೆ- ಬಸವರಾಜ ಬೊಮ್ಮಾಯಿ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿಚಾರಣೆ ಕಾನೂನು ಪ್ರಕಾರ ನಡೆಯುತ್ತದೆ ಎಂದರು.
ದೂರು ಬಂದ ನಂತರ ಪೊಲೀಸ್ ರು  ವಿಚಾರಣೆ ಆರಂಭಿಸಿದ್ದಾರೆ. ಎಲ್ಲವನ್ನೂ ಕಾನೂನು ಪ್ರಕಾರ ತನಿಖೆಗೆ ಒಳಪಡಿಸಲಾಗುವುದು ಎಂದರು.

ಸಿಡಿ ವಿಷಯ 4 ತಿಂಗಳ ಮೊದಲೇ ಗೊತ್ತಾಗಿತ್ತು, ಎಷ್ಟೇ ಖರ್ಚಾದರೂ ಜೈಲಿಗೆ ಹಾಕಿಸದೆ ಬಿಡಲ್ಲ – ರಮೇಶ ಜಾರಕಿಹೊಳಿ

Home add -Advt

ರಮೇಶ ಜಾರಕಿಹೊಳಿಗೆ 26 ಗಂಟೆ ಮೊದಲು ಸಿಡಿ ಬಗ್ಗೆ ಹೈಕಮಾಂಡ್ ಹೇಳಿದ್ದೇನು?

 

ಕಾಂಗ್ರೆಸ್ಸಲ್ಲಿದ್ರೆ ED ಕಾಟ… ಬಿಜೆಪಿಗೆ ಬಂದ್ರೆ CD ಕಾಟ…

Related Articles

Back to top button