*ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಸರಕಾರದಲ್ಲಿರುವ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಆರೋಪಿಯನ್ನು ಬೆಳಗಾವಿ ಮಾರ್ಕೇಟ್ ಪೊಲೀಸರು ಬಂಧಿಸಿದ್ದಾರೆ. ಸತೀಶ್ ಜಾರಕಿಹೊಳಿಗೆ ನಿಂದನೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಸಚಿವರ ಆಪ್ತ ವಿಜಯ ತಳವಾರ್ ಎಂಬುವವರಿಂದ ಕೇಸ್ ದಾಖಲಿಸಲಾಗಿತ್ತು. ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳ ನಿಂದನೆ ಮಾಡಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ … Continue reading *ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ: ಆರೋಪಿ ಅರೆಸ್ಟ್*