*ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನ ಪ್ರಕರಣದಲ್ಲಿ ಆರೋಪಿತನ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ವಿವಿಧ  ಠಾಣೆಗಳಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂದಿಸಿದಂತೆ ಒಟ್ಟು 5,02,,000 ಬೆಲೆಯ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಲಾಗಿದೆ.   ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಗ್ ಉಪ- ಪೊಲೀಸ್ ಆಯುಕ್ತರು (ಅ&ಸಂ) ಸ್ನೇಹ ಪಿ ವಿ ಮತ್ತು ಖಡೇಬಜಾರ್ ಉಪ- ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಹೆಚ್ ಶೇಖರಪ್ಪ ಮಾರ್ಗದರ್ಶನದಲ್ಲಿ ತಿಲಕವಾಡಿ  ಪೊಲೀಸ್ ಠಾಣೆಯ ಇನ್ಸಪೆಕ್ಟರ ರವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡವು ಜಲೈ … Continue reading *ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನ ಪ್ರಕರಣದಲ್ಲಿ ಆರೋಪಿತನ ಬಂಧನ*