Karnataka NewsLatest

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ; ಇನ್ನೊಬ್ಬ ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ. ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬೆಂಡಿಗೇರಿ ಠಾಣೆ ಪೊಲೀಸರ ಸಹಾಯದಿಂದ ಈತನನ್ನು ಬಂಧಿಸಲಾಗಿದೆ.

ಆರೋಪಿಯನ್ನು ಗೋಕಾಕ ಪ್ರಧಾನ JMFC ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಪದ್ಮಶ್ರೀ ಪುರಸ್ಕೃತೆ ಕಲಾವಿದೆಗೆ ಐಸಿಯುನಲ್ಲಿ ಡ್ಯಾನ್ಸ್ ಮಾಡಿಸಿದ ಸಮಾಜ ಕಾರ್ಯಕರ್ತೆ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button