*ಕಿತ್ತೂರು ಜೊಡಿ ಕೊಲೆಯ ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸೆ.16 ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆದಿದ್ದ ಭೀಕರ ತಂದೆ ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಕಿತ್ತೂರ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡ ನಿವಾಸಿಯಾದ ರುದ್ರಪ್ಪ ಶಿವನಪ್ಪ ಕುಂದರಗಿ ಹಾಗೂ ಅವರ ಮಗಳು ಶಶಿಕಲಾ ಅವರು ಅವರಾದಿ ಗ್ರಾಮದ ಆಸ್ತಿ ನಂಬರ್ 135 ರ ಹೆಸರು ದಾಖಲಾತಿ ಅರ್ಜಿಯ ವಿಚಾರಣೆಗಾಗಿ ಅವರಾದಿ ಗ್ರಾಮ ಪಂಚಾಯತಿ ಕಚೇರಿಗೆ ಆಗಮಿಸಿದ್ದರು.  ಈ ವೇಳೆ ಆಸ್ತಿ … Continue reading *ಕಿತ್ತೂರು ಜೊಡಿ ಕೊಲೆಯ ಆರೋಪಿಗಳು ಅರೆಸ್ಟ್*