*ಹೆಚ್ಚಿನ ಬಡ್ಡಿ ನೀಡುವುದಾಗಿ ಹಣ ಸಂಗ್ರಹಿಸಿರುವ ಆರೋಪ: ಶಿವಾನಂದ ನೀಲಣ್ಣವರ್ ಕಚೇರಿ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸೈನಿಕರು ಹಾಗೂ ಸಾರ್ವಜನಿಕರಿಂದ, ಹೆಚ್ಚಿನ ಬಡ್ಡಿ ನೀಡುವುದಾಗಿ ಹಣ ಸಂಗ್ರಹಿಸಿ ಸಾವಿರಾರು ಕೋಟಿ ರೂಪಾಯಿ ಹಣ ದುರುಪಯೋಗ ಮಾಡಿರುವ ಸಂಶಯದ ಮೇಲೆ ಶಿವಾನಂದ ನೀಲಣ್ಣವರ್‌ಗೆ ಸೇರಿದ ಶಿವಂ ಅಸೋಸಿಯೇಟ್‌ನ ಎರಡು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿಯ ಶಿವ ಬಸವ ನಗರದಲ್ಲಿ ಇರುವ ಕಚೇರಿಯ ಮೇಲೆ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರಮಣ ನಾಯಕ್ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.Home add -Advt … Continue reading *ಹೆಚ್ಚಿನ ಬಡ್ಡಿ ನೀಡುವುದಾಗಿ ಹಣ ಸಂಗ್ರಹಿಸಿರುವ ಆರೋಪ: ಶಿವಾನಂದ ನೀಲಣ್ಣವರ್ ಕಚೇರಿ ಮೇಲೆ ದಾಳಿ*