*ಹಣದ ಬೇಡಿಕೆ ಆರೋಪ: ಡಿವೈಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟ‌ರ್ ಸೇರಿ ಮೂವರ ಅಮಾನತು*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟ‌ರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರತಿಕ್ರಿಯಿಸಿ, “ವಿಡಿಯೋಗಳು ಹಾಗೂ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್‌ಪಿ ಅವರಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ತನಿಖಾ ವರದಿಯ ಮೇರೆಗೆ ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್, ಸರ್ಕಲ್ ಇನ್ಸ್‌ಪೆಕ್ಟರ್ ಸಂದೀಪ್ … Continue reading *ಹಣದ ಬೇಡಿಕೆ ಆರೋಪ: ಡಿವೈಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟ‌ರ್ ಸೇರಿ ಮೂವರ ಅಮಾನತು*