Kannada NewsKarnataka NewsNationalPolitics

*ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ: ಸುಪ್ರಿಂ ಕೋರ್ಟನಲ್ಲಿ ಡಿಕೆ ಶಿವಕುಮಾರಗೆ ಹಿನ್ನಡೆ*

ಪ್ರಗತಿವಾಹಿನಿ ಸುದ್ದಿ: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರಕರಣವನ್ನು ರದ್ದುಕೋರಿ ಡಿಕೆಶಿ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿ ಆದೇಶಿಸಿದೆ.

ಈ ಹಿಂದೆ ಡಿಕೆಶಿ ಅವರು ಇದೇ ಪ್ರಕರಣವನ್ನು ರದ್ದು ಕೋರಿ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನ್ನೂ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದೀಗ ವಿಚಾರಣೆ ನಡೆಸಿದ ಕೊರ್ಟ್, ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ. ಇದರಿಂದ ಡಿಕೆಶಿ ಅವರಿಗೆ ಭಾರೀ ಹಿನ್ನಡೆಯಾಗಿದೆ.

Home add -Advt

ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಆರಂಭ ಆಗಿದ್ದು, ಇದರ ಮದ್ಯೆ ಡಿಕೆ ಶಿವಕುಮಾರ ಅವರಿಗೆ ಶಾಕ್ ಎದುರಾಗಿದ್ದರಿಂದ ಇದನ್ನೆ ಬಂಡವಾಳವಾಗಿಸಲು ವಿಪಕ್ಷಗಳು ಸಜ್ಜಾಗಿದ್ದಾರೆ.

 https://pragativahini.com/belagavi-also-hit-neet-scam-accused-who-escaped-after-embezzling-crores-of-rupees-arrested/

Related Articles

Back to top button