Belagavi NewsBelgaum NewsCrimeKannada NewsKarnataka NewsLatestNational

*ಬೆಳಗಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಪಟ್ಟಣದಿಂದ ಸಂಗೊಳ್ಳಿಗೆ ಹೋಗುವ ಮಾರ್ಗ ಮಧ್ಯೆ ಓರ್ವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಐದಾರು ದಿನಗಳ  ಹಿಂದೆಯೆ ಹಿರೇನಂದಿಹಳ್ಳಿಯ ವ್ಯಾಪ್ತಿಯ ಗೋವಿನ ಜೋಳದ ಜಮೀನಿನಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿ ಎಸೆದಿರಬಹು ಪೊಲೀಸರು ಎಂದು ಶಂಕಿಸಿದ್ದಾರೆ.

Home add -Advt

ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೊಳ್ಳಿ, ಜಿ.ಜಿ. ಹಂಪಣ್ಣವರ ಹಾಗೂ ಸೋಕೋ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button