*ನಡುರಸ್ತೆಯಲ್ಲೇ ರಂಪಾಟ: ಎಎಸ್ ಐ ಮೇಲೆ ಹಲ್ಲೆ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿಚಾರಣೆಗೆ ಕರೆತರುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಎಎಸ್ ಐ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ ನಡೆಸಿ ರಂಪಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಪೂಜಾರಿ ಕೃಷ್ಣ ಎಂಬಾತನ ವಿರುದ್ಧ ಆತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹಣ ನೀಡುವಂತೆ ಪ್ರತಿದಿನ ಹಿಂಸಿಸುತ್ತಿರುವುದಾಗಿ ದೂರಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣನನ್ನು ವಿಚಾರಣೆಗೆಂದು ಕರೆತರಲು ಎಎಸ್ ಐ ರಾಜು ತೆರಳಿದ್ದರು. ಆತ ನಾಗಮಂಗಲದ … Continue reading *ನಡುರಸ್ತೆಯಲ್ಲೇ ರಂಪಾಟ: ಎಎಸ್ ಐ ಮೇಲೆ ಹಲ್ಲೆ; ಆರೋಪಿ ಅರೆಸ್ಟ್*