*ನಡುರಸ್ತೆಯಲ್ಲೇ ರಂಪಾಟ: ಎಎಸ್ ಐ ಮೇಲೆ ಹಲ್ಲೆ; ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಿಚಾರಣೆಗೆ ಕರೆತರುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಎಎಸ್ ಐ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ ನಡೆಸಿ ರಂಪಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.Home add -Advt ನಾಗಮಂಗಲ ಗ್ರಾಮಾಂತರ ಎಎಸ್ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಪೂಜಾರಿ ಕೃಷ್ಣ ಎಂಬಾತನ ವಿರುದ್ಧ ಆತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹಣ ನೀಡುವಂತೆ ಪ್ರತಿದಿನ ಹಿಂಸಿಸುತ್ತಿರುವುದಾಗಿ ದೂರಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣನನ್ನು ವಿಚಾರಣೆಗೆಂದು ಕರೆತರಲು ಎಎಸ್ ಐ ರಾಜು ತೆರಳಿದ್ದರು. … Continue reading *ನಡುರಸ್ತೆಯಲ್ಲೇ ರಂಪಾಟ: ಎಎಸ್ ಐ ಮೇಲೆ ಹಲ್ಲೆ; ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed