*ಮತ್ತೋರ್ವ ಸ್ವಾಮೀಜಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಶ್ರೀಗಳ ಹತ್ಯೆ ಘಟನೆ ಮಾಸುವ ಮುನ್ನವೇ ಇದೀಗ ಮತ್ತೋರ್ವ ಸ್ವಾಮೀಜಿಯೊಬ್ಬರನ್ನು ಆಶ್ರಮದಲ್ಲಿಯೇ ಕೊಲೆ ಮಾಡಿರುವ ಘಟನೆ ನಡೆದಿದೆ.Home add -Advt ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದಿದೆ. ಮಾಲೂರು ತಾಲೂಕಿನ ಸಂತಹಳ್ಳಿಯಲ್ಲಿನ ಆನಂದ ಮಾರ್ಗ ಆಶ್ರದಲ್ಲಿ ಚಿನ್ಮಯಾನಂದ ಅವರ ಹತ್ಯೆ ಮಾಡಲಾಗಿದೆ. ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಈ ವೇಳೆ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪು ಆಚಾರ್ಯ … Continue reading *ಮತ್ತೋರ್ವ ಸ್ವಾಮೀಜಿಯ ಬರ್ಬರ ಹತ್ಯೆ*