*ಗೋಗಟೆ ಎಂಬಿಎ ವಿಭಾಗದ ವಿದ್ಯಾರ್ಥಿಗಳ ಸಾಧನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: KLS ಗೋಗಟೆ ತಾಂತ್ರಿಕ ಸಂಸ್ಥೆಯ MBA ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಹುಬ್ಬಳ್ಳಿ IBMR ಕಾಲೇಜು ಆಯೋಜಿಸಿದ Biz Vista 2K26 ಮ್ಯಾನೇಜ್‌ಮೆಂಟ್ ಫೆಸ್ಟ್‌ನಲ್ಲಿ (25 ಮೇ 2026) ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದರು.  ವಿದ್ಯಾರ್ಥಿಗಳು ರನ್ನರ್ಸ್ ಅಪ್ ಜನರಲ್ ಚಾಂಪಿಯನ್‌ಶಿಪ್ ಗೆದ್ದಿದ್ದು, ಹ್ಯೂಮನ್ ರಿಸೋರ್ಸ್ ಹಾಗೂ ಕಾರ್ಪೊರೇಟ್ ವಾಕ್ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.Home add -Advt ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಎಂ. ಎಸ್. ಪಾಟೀಲ್, ಎಂಬಿಎ ವಿಭಾಗದ ಡೀನ್ ಡಾ. … Continue reading *ಗೋಗಟೆ ಎಂಬಿಎ ವಿಭಾಗದ ವಿದ್ಯಾರ್ಥಿಗಳ ಸಾಧನೆ*