*ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ಆಸಿಡ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ದುಷ್ಕರ್ಮಿಗಳು ಆಶಿಡ್ ದಾಳಿ ನಡೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ ಧನಂಜಯ್ ಎಂಬುವವರಿಗೆ ಸೇರಿದ ಆಟೋ ಮೇಲೆ ಕಿಡಿಗೇಡಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.Home add -Advt *ನಟ ಪ್ರಥಮ್ ಗೆ ಕೊಲೆ ಬೆದರಿಕೆ: FIR ದಾಖಲು*