*ಕಡಬ ಆ್ಯಸಿಡ್ ದಾಳಿ ಪ್ರಕರಣ: ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*

ಇದೊಂದು ಹೀನಕೃತ್ಯ ಎಂದು ಖಂಡನೆ Home add -Advt ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಹೇಳಿದ್ದಾರೆ. ಘಟನೆ ಕುರಿತು  ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ … Continue reading *ಕಡಬ ಆ್ಯಸಿಡ್ ದಾಳಿ ಪ್ರಕರಣ: ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*