*ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ  ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ. ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ … Continue reading *ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್*