*ಬೈಲಹೊಂಗಲದಲ್ಲಿ ಗುಡ್ಡ ನುಂಗಿದ ಗುಪ್ತ ಸಾಮ್ರಾಜ್ಯದ ವಿರುದ್ಧ ಕ್ರಮ ಆಗಲಿ: ಬಿಜೆಪಿ–ಜೆಡಿಎಸ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನೀಲಗಿರಿ ಮರಗಳನ್ನು ಕಡಿದು ಕಲ್ಲು, ಮಣ್ಣು ತೆಗೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಬೈಲಹೊಂಗಲ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಹಾಗೂ ಜೆಡಿಎಸ್ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಮುರಗೋಡ … Continue reading *ಬೈಲಹೊಂಗಲದಲ್ಲಿ ಗುಡ್ಡ ನುಂಗಿದ ಗುಪ್ತ ಸಾಮ್ರಾಜ್ಯದ ವಿರುದ್ಧ ಕ್ರಮ ಆಗಲಿ: ಬಿಜೆಪಿ–ಜೆಡಿಎಸ್ ಆಗ್ರಹ*