*ಕಾಂಗ್ರೆಸ್ ಅಧಿವೇಶನ-ಶತಮಾನೋತ್ಸವ ಅರ್ಥಪೂರ್ಣ ಆಚರಣೆಗೆ ಕ್ರಮ- ಡಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ತಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಜು.29) ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Home add -Advt ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗಾಗಿ ಹಾಗೂ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು ಅನುಕೂಲವಾಗುವಂತೆ ಬಜೆಟ್ … Continue reading *ಕಾಂಗ್ರೆಸ್ ಅಧಿವೇಶನ-ಶತಮಾನೋತ್ಸವ ಅರ್ಥಪೂರ್ಣ ಆಚರಣೆಗೆ ಕ್ರಮ- ಡಿಸಿ*