*ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಬೇಸಿಗೆ ತಾಪಮಾನ ಹೆಚ್ಚಿರುವ ಕಾರಣ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ ಹಾಗಾಗಿ ಅಂತಹ ಸ್ಥಳಗಳಲ್ಲಿ ಮುಂಚಿತವಾಗಿಯೇ ಕುಡಿಯುವ ನೀರು ಪೂರೈಕೆಗೆ ಆಯಾ ತಹಶೀಲ್ದಾರ್ ಗಳು, ಎಲ್ಲಾ ಸಂಬಂಧಿಸಿದ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಏ.15) ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt ಜಿಲ್ಲಾ ವಿಪತ್ತು … Continue reading *ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*